Surprise Me!

ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಕೊಟ್ಟ ಸಿಹಿಸುದ್ದಿ ಏನು ಗೊತ್ತಾ..?

2019-08-27 22,901 Dailymotion

ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ನಾಯಕರು ಕೊನೆಗೂ ತುಸು ನಿರಾಳರಾಗಿದ್ದಾರೆ. ಒಂದು ತಿಂಗಳಿಗೂ ಅಧಿಕ ಸಮಯದಿಂದ ಗೊಂದಲ, ಆತಂಕದಲ್ಲಿಯೇ ಕಾಲಕಳೆಯುತ್ತಿದ್ದ ಅವರು ಮಂಗಳವಾರದಂದು ಸುಪ್ರೀಂಕೋರ್ಟ್‌ನಿಂದ ಕೊಂಚ ಮಟ್ಟಿಗೆ ಸಕಾರಾತ್ಮಕ ಸ್ಪಂದನೆ ಪಡೆದುಕೊಂಡಿದ್ದಾರೆ.<br /><br /> The Supreme Court finally agreed to hear the plea of disqualified MLAs. Bench has directed registrar to list the plea for hearing.

Buy Now on CodeCanyon