ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಹಿಂದಿನ ಎಲ್ಲಾ ಯೋಜನೆಗಳಿಗೆ ತಿಲಾಂಜಲಿ ಇಡುತ್ತಾ ಬರುತ್ತಿರುವ ಸಿಎಂ ವೈಎಸ್ ಜಗನ್ಮೋಹನ್ ರೆಡ್ಡಿ, ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ ಆಂಧ್ರದಲ್ಲಿ ಹೊಸ ಸಂಚಲನ ಮೂಡಿಸಿದೆ.<br /><br />Amid uncertainty over the future of Amaravati as Andhra Pradesh's capital, is Chief Minister Y.S. Jagan Mohan Reddy is planning to build four regional capitals?