ಸ್ಯಾಂಡಲ್ ವುಡ್ ನ ಕಿರಿಕ್ ಸುಂದರಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಸೌತ್ ಸಿನಿ ಇಂಡಸ್ಟ್ರಿಯ ಹಾಟ್ ಟಾಪಿಕ್ ಆಗಿದ್ದಾರೆ. ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು ಎರಡೇ ಸಿನಿಮಾ. ಆದ್ರೂ ಸಿಕ್ಕಾಪಟ್ಟೆ ಸುದ್ದಿಯಲ್ಲಿರುವ ಖ್ಯಾತ ಜೋಡಿ.<br /><br /> Tollywood actor Vijay Devarakonda has said that he will not make a film with Rashmika Mandanna for the next two years.