ರಾಜ್ಯದಲ್ಲಿನ ಬಿಜೆಪಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸಲಾಗಿದೆ. ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಮತ್ತು ಡಾ. ಅಶ್ವತ್ಥ ನಾರಾಯಣ ನೂತನ ಉಪ ಮುಖ್ಯಮಂತ್ರಿಗಳಾಗಿರಲಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡಕ್ಕೂ ಪ್ರಾಮುಖ್ಯ ಸಿಗಬೇಕು ಎಂಬ ಕಾರಣಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗಿತ್ತು. ಡಾ.ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದರು.<br /><br />The post of DCM is unconstitutional. It doesn't have any power or duty. Though the leaders fights for the post. Here is an explanatory article on DCM post.