ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವಿನ ಕುರಿತಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯ ಎಫ್‌ಎಸ್‌ಎಲ್ ವರದಿಯಲ್ಲಿ ನೀರಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಉಲ್ಲೇಖಿಸಿದೆ.<br /><br />FSL report of Cafe coffee day founder Siddharth case already submitted to investigating officer . Now police team stared investigation about this case,