ಸಿಂಧು ಅವರ ಜೀವನಾಧಾರಿತ ಚಿತ್ರದಲ್ಲಿ ಕೋಚ್ ಪಾತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟ ಅಕ್ಷಯ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಕೋಚ್ ಪುಲ್ಲೇಲ ಗೋಪಿಚಂದ್ ಪಾತ್ರವನ್ನು ಖಿಲಾಡಿ ಅಕ್ಷಯ್ ಕುಮಾರ್ ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.<br /><br />There are rumors that Bollywood star Akshay Kumar will be playing the role of coach in Sindhu's biopic. Khiladi Akshay Kumar will play the role of Coach Pullela Gopichand.