ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡ ಅನರ್ಹ ಶಾಸಕರು ಸೇಫ್ ಗೇಮ್ ಪ್ಲಾನ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿಗು ಮುನ್ನ ಅನರ್ಹರು ಚುನಾವಣೆ ಆಯೋಗದ ಮೊರೆ ಹೋಗಿದ್ದಾರೆ.<br /><br /> Congress, JDS rebel mla's worried about political future have made Safe Game Plan. The disqualification of the Election Commission has gone before the Supreme Court ruling.