ಪರಿಮಳ ಲಾಡ್ಜ್ ನಲ್ಲಿ ಮೋಹಕತಾರೆ ಪ್ರತ್ಯಕ್ಷವಾಗಿದ್ದಾರೆ. ಇದನ್ನ ನೋಡಿದ ಪ್ರೇಕ್ಷಕರು ಸರ್ಪ್ರೈಸ್ ಆಗಿದ್ದು, ರಮ್ಯಾ ಇವರನ್ನ ಬಿಟ್ಟರೂ ಇವರು ರಮ್ಯಾನ ಬಿಡ್ತಿಲ್ವಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟಕ್ಕೂ, ಪರಿಮಳ ಲಾಡ್ಜ್ ನಲ್ಲಿ ರಮ್ಯಾ ನಟಿಸುತ್ತಿದ್ದಾರಾ? <br /><br />Sidlingu Fame Director Vijay prasad Parimala Lodge Movie teaser released. ramya photo used in this teaser.