"ಸಂತ್ರಸ್ತರಿಗೆ ಆದಷ್ಟು ಬೇಗ ಸಿಹಿ ಸುದ್ದಿ ಬರಲಿದೆ. ಸೆಪ್ಟೆಂಬರ್ 7ರಂದು ಪ್ರಧಾನಿಗಳು ಕರ್ನಾಟಕಕ್ಕೆ ಬರಲಿದ್ದಾರೆ. ಕೇಂದ್ರಕ್ಕೆ ರಾಜ್ಯದ ಅತಿವೃಷ್ಟಿ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು" ಎಂದು ಹೇಳಿದರು ಮುಖ್ಯಮಂತ್ರಿ ಯಡಿಯೂರಪ್ಪ.<br /><br /> "Good news is coming soon for the floodvictims. The Prime Minister will be coming to Karnataka on September 7" said Chief Minister Yeddyurappa in mysuru.