ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ" ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.<br /><br />Kannada actor Sudeep has tweeted to use environment-friendly Ganesha for Ganesha Chaturthi.