Surprise Me!

ನಾನು ರೇಪ್ ಮಾಲಿಲ್ಲ, ಮರ್ಡರ್ ಮಾಡಿಲ್ಲ..? | DK Shivakumar | Oneindia Kannada

2019-08-30 2,021 Dailymotion

''ನಾನು ಯಾರನ್ನೂ ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಮೋಸ ಮಾಡಿಲ್ಲ. ಯಾರ ದುಡ್ಡನ್ನೂ ಕದ್ದಿಲ್ಲ. ನಾನು ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೆ. ಅದಕ್ಕೆ ಸಮನ್ಸ್ ನೀಡಿದ್ದಾರೆ'' ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.<br /><br />Congress leader DK Shivakumar said that, the summons by ED is political interested. He will meet the lawyer and then speak to media.

Buy Now on CodeCanyon