ಜಾರಿ ನಿರ್ದೇಶನಾಲಯದ ಬಂಧನದಿಂದ ರಕ್ಷಣೆ ನೀಡುವಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಮಧ್ಯಾಹ್ನ ವಿಚಾರಣೆಗೆ ಎತ್ತಿಕೊಳ್ಳಲಿದೆ.<br /><br />Karnataka High court will hear the plea in afternoon by DK Shivakumar for interim protection from ED arrest.