ಧ್ವಜ ಸಂಹಿತೆಯ ಪ್ರಕಾರ ದೇಶಕ್ಕೆ ಇರುವುದು ಒಂದೇ ಧ್ವಜ. ಅದು ತ್ರಿವರ್ಣ ಧ್ವಜ. ಪ್ರತ್ಯೇಕ ನಾಡ ಧ್ವಜದ ಅಗತ್ಯವಿಲ್ಲ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ,ಟಿ ರವಿ ಪುರುಚ್ಚರಿಸಿದ್ದಾರೆ.<br />Kannada activists and language lovers expressed anger on Kannada and Culture minister CT Ravi for his statement on separate Karnataka flag.