ದಿಢೀರ್ ಬೆಳವಣಿಗೆಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಣೆ ಮಾಡಿದ್ದ ಟೀಂ ಇಂಡಿಯಾ ಆಟಗಾರ ಅಂಬಟಿ ರಾಯುಡು, ತಮ್ಮ ನಿವೃತ್ತಿ ತೀರ್ಮಾನದಿಂದ ಹಿಂದೆ ಸರಿಯುವ ಸೂಚನೆಯನ್ನು ನೀಡಿದ್ದಾರೆ.<br /><br /> Team India player Ambati Rayudu, who announced his retirement from international cricket just months ago, has signaled take back his retirement decision.