ಇಡಿ ಹಿಡಿತ ಡಿ.ಕೆ.ಶಿವಕುಮಾರ್ ಅವರ ಮೇಲೆ ನಿಧಾನಕ್ಕೆ ಬಲವಾಗುತ್ತಿದ್ದು, ಇಂದು ಬಂಧನಕ್ಕೆ ಒಳಗಾಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಆದರೆ ಇಂತಹಾ ಕ್ಲಿಷ್ಟಕರ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ರಾಜ್ಯ ಕಾಂಗ್ರೆಸ್ ಬರಲಿಲ್ಲವಾ ಎಂಬ ಪ್ರಶ್ನೆ ಮೂಡಿದೆ.<br /><br /> Congress did not come for DK Shivakumar's support. DK Shivakumar said i did not bothered about a those things , i am congress's loyal worker.