ಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ್ದಾರೆ. ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿರುವ ಸ್ಮಿತ್, ಅಗ್ರ ಸ್ಥಾನ ಅಲಂಕರಿಸಿದ್ದಾರೆ.<br /><br /><br />Steven Smith has surpassed Kohli and has reached number 1 ranking in test cricket