ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಬಂಧಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.<br /><br /><br /> Karnataka Congress leader D.K.Shivakumar has been arrested by Enforcement Directorate (ED). Senior Congress leader Ramalinga Reddy met him.