ಭಾರತದ ಚಂದ್ರಯಾನದ ಸಾಹಸದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಬೆಂಗಳೂರಿನ ರಸ್ತೆಯಲ್ಲಿ ಗಗನಯಾತ್ರಿ ವಾಕಿಂಗ್ ಮಾಡಿದ್ದಾನೆ. ನಗರದ ಹೊಂಡದಲ್ಲಿರುವ ರಸ್ತೆಯ ಸ್ಥಿತಿಯನ್ನು ಕಟ್ಟಿಕೊಟ್ಟು, ಬಿಬಿಎಂಪಿಗೆ ಚುರುಕು ಮುಟ್ಟುವಂತೆ ಮಾಡಿರುವುದು ಬಾದಲ್ ನಂಜುಂಡಸ್ವಾಮಿ.<br /><br />Artist Badal Nanjundaswamy who makes actor walk on moon like surface in Bengaluru road. Who is Badal Nanjundaswamy, Here are the profile.