ಭಾಸ್ ಮತ್ತು ಶ್ರದ್ಧಾ ಕಪೂರ್ ನಟಿಸಿರುವ ಸಾಹೋ ಸಿನಿಮಾ ಕಳೆದ ವಾರ ತೆರೆಕಂಡಿದೆ. ಮೊದಲ ದಿನದಿಂದಲೂ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ನಿರೀಕ್ಷೆಯಂತೆ ಇಲ್ಲ, ಸಾಹೋ ಹೇಳಿಕೊಳ್ಳುವಂತಿಲ್ಲ ಎಂದು ಪ್ರೇಕ್ಷಕರು ಅಭಿಪ್ರಾಯ ಹೊರಹಾಕಿದ್ದಾರೆ.<br /><br /><br />Prabhas and shraddha kapoor starrer Saaho movie collects whopping 350 Cr+ gross in 5 days worldwide.