'ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಜೈಲಿಗೆ ಹೋದರು, ಮುಂದಿನದು ಜೆಡಿಎಸ್ ನಾಯಕ ಕುಮಾರಸ್ವಾಮಿ ಸರದಿ ಎಂದು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟವಾಗುತ್ತಿವೆ. ಆದರೆ, ನನಗೆ ಸಂಕಟ ತರಲು ಯಾರಿಗೂ ಸಾಧ್ಯವಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.<br />Former Chief Minister HD Kumaraswamy said, Many people are giving statement like after DK Shuvakumar's arrest, next is me. But no one can bring predicament To me.