"ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನದ ವಿಚಾರದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡಿಲ್ಲ, ಕಾನೂನು ಹೋರಾಟದಲ್ಲಿ ಅವರಿಗೆ ಒಳ್ಳೆಯದಾಗಲಿ" ಎಂದು ಹಾರೈಸಿದ್ದಾರೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ.<br /><br />Shivamogga MP BY Raghavendra wished DK shivakumar to win in ed case and he clarified that there is no interference of bjp in the arrest of DK Shivakumar.