ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಪೌರಾಣಿಕ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಗಳಿಕೆ ಕಂಡಿದೆ.<br /><br />Darshan starrer Kurukshetra film beaten saaho movie in book my show rating.