ಕೇಂದ್ರ ಸರ್ಕಾರದ ಹೊಸ ಟ್ರಾಫಿಕ್ ನಿಯಮ ಜನಸಾಮಾನ್ಯರಿಗೆ ದೊಡ್ಡ ತಲೆನೋವಾಗಿದೆ. ಹೆಚ್ಚು ದಂಡ ವಸೂಲಿ ಮಾಡುತ್ತಿರುವ ಸರ್ಕಾರದ ವಿರುದ್ಧ ಜನಸಾಮಾನ್ಯರು ಅಸಮಾದಾನ ಹೊರಹಾಕುತ್ತಿದ್ದಾರೆ. ಟ್ರಾಫಿಕ್ ನಿಯಮ ಬ್ರೇಕ್ ಮಾಡಿದ್ರೆ ಸಾವಿರ ರೂಪಾಯಿಗಳು ದಂಡ ತೆರಬೇಕಾಗುತ್ತೆ.<br />Before asking for so much fine please make sure you give better roads actress Sonu said