ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾಗಿದ್ದ ಈಗ ಅನರ್ಹರಾಗಿರುವ ಸುಧಾಕರ್ ಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಬಂದಿದೆ.<br />Disqualified MLA Dr Sudhakar may loose his KSPCB board president post. High court said, appointing president to KSPCB is against the rules.