ಕನ್ನಡದ ಕಿಚ್ಚ ಸುದೀಪ್ ತೆಲುಗು ಸಿನಿಮಾ ಮಾಡಿದ್ದಾರೆ. ತಮಿಳು ಸಿನಿಮಾ ಮಾಡಿದ್ದಾರೆ. ಹಿಂದಿ ಸಿನಿಮಾವನ್ನೂ ಮಾಡಿದ್ದಾರೆ. ಆದರೆ, ಎಂದಿಗೂ ಸುದೀಪ್ ತಮ್ಮ ಕನ್ನಡ ಪ್ರೇಮವನ್ನು ಮರೆತಿಲ್ಲ.<br /><br />Sudeep starts his speech by using kannada word in 'Pailwan' pre release event Hyderabad.