Surprise Me!

ಬಿಜೆಪಿ ಸರ್ಕಾರ ಬರಲು ಕಾರಣ ಹೇಳಿದ ರೇಣುಕಾಚಾರ್ಯ..? | Renukacharya | Oneindia Kannada

2019-09-07 1,273 Dailymotion

"17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ಬಂದಿದೆ. ಹಿಂದೆ ದೇಶಕ್ಕೆ ಸ್ವತಂತ್ರ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ" ಎಂದು ಹೊನ್ನಾಳಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಶಾಸಕ ರೇಣುಕಾಚಾರ್ಯ.<br /><br />"The BJP government has came into existance because of the sacrifice of 17 unqualified MLAs" said MLA Renukacharya in Honnali of Davanagere.

Buy Now on CodeCanyon