ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದಂಡವನ್ನು ಕಡಿಮೆ ಮಾಡದಿದ್ದರೆ ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಗಿತಗೊಳಿಸುವ ಬೆದರಿಕೆ ಹಾಕಲಾಗಿದೆ. ಹೆಚ್ಚಿನ ಮೊತ್ತದ ದಂಡ ವಿಧಿಸುತ್ತಿರುವುದಕ್ಕೆ ಈಗಾಗಲೇ ಆಕ್ರೋಶ ವ್ಯಕ್ತವಾಗುತ್ತಿದೆ.<br /><br />Under Motor Vehicles (Amendment) Bill 2019 heavy fines for traffic violations. Tanker driver and cleaners association urge to reduce fine and threaten to stop fuel supply.