ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ. ಪಕ್ಷದ ಹಿರಿಯ ನಾಯಕರು ಸಿದ್ದರಾಮಯ್ಯ ವಿರುದ್ಧ ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟಿದ್ದಾರೆ.<br /><br />Section of the Karnataka Congress senior leaders complaint to party high command against former chief minister Siddaramaiah and urged not to elect him as opposition leader of the assembly.