ನನಗೆ ವರ್ಗಾವಣೆ ವಿಚಾರದಲ್ಲಿ ಅಸಮಾಧಾನ, ಗೊಂದಲ ಇರುವುದು ನಿಜ. ಆದರೆ, ನಾನು ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು" ಎಂದು ಸ್ಪಷ್ಟನೆ ನೀಡಿದ್ದಾರೆ ಸಂಸದ ವಿ.ಶ್ರೀನಿವಾಸಪ್ರಸಾದ್.<br /><br />MP Shrinivas prasad given clarification about His resignation issue. He said that, I will not give any resignation to our BJP party.