Surprise Me!

ಮೈಸೂರಿನಲ್ಲಿ 'ಯುವರತ್ನ' ಚಿತ್ರೀಕರಣದ ವೇಳೆ ಗಲಾಟೆ, ಫ್ಲೆಕ್ಸ್ ಬಿದ್ದು ಗಾಯ | Oneindia Kannada

2019-09-10 1 Dailymotion

ಮೈಸೂರಿನ ಮಹಾರಾಜ ಕಾಲೇಜು ಒಳಾಂಗಣದಲ್ಲಿ ಸಿನಿಮಾಗಳ ಚಿತ್ರೀಕರಣ ಆಗಾಗ ನಡೆಯುತ್ತಿರುತ್ತದೆ. ಆದರೆ, ಇದೀಗ ತರಗತಿ ಅವಧಿಯಲ್ಲಿ ಚಿತ್ರೀಕರಣಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಅವಕಾಶ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.<br /><br />Fight between bouncer and students in 'Yuvaratna' movie set. 'Yuvaratna' shooting was held in Mysore Maharaja College.

Buy Now on CodeCanyon