ಕರ್ನಾಟಕ ಮಾತ್ರವಲ್ಲದೆ ಗಡಿಗೂ ಮೀರಿ ಅಭಿಮಾನಿ ಬಳಗ ಸಂಪಾದಿಸಿದ್ದಾರೆ ಕಿಚ್ಚ. ಆದ್ರೀಗ ಸುದೀಪ್ ಅಭಿಮಾನಿಗಳ ಸಂಖ್ಯೆ ಕಮ್ಮಿಯಾಗುತ್ತಿದೆಯಾ ಎನ್ನುವ ಪ್ರಶ್ನೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ದಕ್ಷಿಣ ಭಾರತ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿರುವ ಕಿಚ್ಚನಿಗೆ ಕನ್ನಡ ಅಭಿಮಾನಿಗಳು ಕಡಿಮೆಯಾಗುತ್ತಿದ್ದಾರಾ ಎನ್ನುವ ಅನುಮಾನ ಶುರುವಾಗಿದೆ.<br /><br /><br />Kannada actor Sudeep Fans is going to decreasing fan said to Sudeep in Twitter