ದೆಹಲಿಯ ಫ್ಲ್ಯಾಟ್ ಒಂದರಲ್ಲಿ ಐಟಿ ದಾಳಿ ವೇಳೆ ಅಕ್ರಮ ಹಣ ಸಿಕ್ಕ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧನದಲ್ಲಿಟ್ಟುಕೊಂಡು ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅವರ ಮಗಳಿಗೂ ಸಮನ್ಸ್ ನೀಡಿದೆ.<br /><br />ED has issued summons to DK Shivakumar's daughter Aishwarya and directed her to appear on Thursday.<br />