Supreme Court of India will hear the petition of Karnataka's 17 disqualified MLA's on September 16, 2019. Speaker Ramesh Kumar disqualified MLA's who resigned for their post.<br /><br />ಕರ್ನಾಟಕದ 17 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ನಿರಾಸೆ ಮೂಡಿಸಿದೆ. ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದೂಡಲಾಗುತ್ತಿದೆ.