ಅಮರ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಮರ್ ಸಿನಿಮಾ ರಿಲೀಸ್ ಆಗಿ ತಿಂಗಳುಗಳೆ ಆದ್ರು ಅಭಿ ಮುಂದಿನ ಸಿನಿಮಾ ಇನ್ನು ಅನೌನ್ಸ್ ಆಗಿಲ್ಲ<br /><br />Orange fame director Prashanth Raj may Direct to Abhishek Ambareesh second film.