ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಪೈಲ್ವಾನ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಗಮನ ಸೆಳೆಯುತ್ತಿರುವ ಪೈಲ್ವಾನ್ ಚಿತ್ರವನ್ನು ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ನೋಡಬೇಕು ಎನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.<br /><br /> Bollywood actor Salman khan expressed his interest to watch Pailwaan.<br />