ಮಾಜಿ ಸಚಿವ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಎಚ್. ಡಿ. ಕುಮಾರಸ್ವಾಮಿ ಗೈರಾಗಿದ್ದಾರೆ.<br /><br /> Former Chief Minister H.D.Kumaraswamy absent for the protest against arrest of Congress leader D.K.Shivakumar in money laundering case by Enforcement Directorate.