ಬಿಗ್ ಬಾಸ್, ಕನ್ನಡ ಕಿರುತೆರೆ ವೀಕ್ಷಕರು ಕಾತುರದಿಂದ ಕಾಯುತ್ತಿರುವ ರಿಯಾಲಿಟಿ ಶೋ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಗ್ ಗಾಗಿ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಈಗಾಗಲೆ ಬಿಗ್ ಬಾಸ್ ಸೀಸನ್ 7ಗೆ ಭರ್ಜರಿ ತಯಾರಿ ನಡೆಯುತ್ತಿದೆ.<br />Bigg Boss Kannada season-7 returns old format, celebrities only participate.