ಕಿಚ್ಚ ಸುದೀಪ್ "ಪೈಲ್ವಾನ್" ಚಿತ್ರ ಇಂದು ದೇಶ ವಿದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಬೆಳ್ಳಂಬೆಳಿಗ್ಗೆ ಮೈಸೂರಿಗೆ ಆಗಮಿಸಿದ ನಟ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.<br /><br />Actor Sudeep's movie "Pailwan" is being released today in the country. Thus, Sudeep visited Chamundi hills in Mysore today morning and prayed for the success of film.