ಅಭಿನಯ ಚಕ್ರವರ್ತಿ ಕಿಚ್ಚು ಸುದೀಪ್ ಅಭಿನಯದ ಬಹುನಿರೀಕ್ಷೆಯ ಪೈಲ್ವಾನ್ ಸಿನಿಮಾ ಅದ್ದೂರಿಯಾಗಿ ತೆರೆಗೆ ಬಂದಿದೆ. ಸಿಕ್ಸ್ ಪ್ಯಾಕ್ ನಲ್ಲಿ ಕುಸ್ತಿ ಅಖಾಡಕ್ಕೆ ಇಳಿದಿರುವ ಸುದೀಪ್ ನನ್ನು ಅಭಿಮಾನಿಗಳು ಗ್ರ್ಯಾಂಡ್ ಆಗಿ ವೆಲ್ ಕಮ್ ಮಾಡಿದ್ದಾರೆ.<br /><br />Sudeep's Pailwaan released today and Sudeep fans at Nelamangala are celebrating the movie