ರಾಜ್ಯ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹೆಸರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಹುತೇಕ ಅಂತಿಮಗೊಳಿಸಿದ್ದಾರೆ. ಕೆಲವೊಂದು ಮೂಲಗಳ ಪ್ರಕಾರ, ಅಧಿಕೃತ ಘೋಷಣೆಯೊಂದೇ ಬಾಕಿ.<br /><br />AICC Interim President Sonia Gandhi All Set To Announce Opposition Leader Name For Karnataka Assembly. CLP Leader Siddaramaiah name finalized as per sources.<br />