ಅಂತೂ ಇಂತೂ ಬಹಳ ಕಾತುರದಿಂದ ಕಾಯುತ್ತಿದ್ದ ಪೈಲ್ವಾನ್ ಕೂಡ ಮುಗಿತು. ದರ್ಶನ್, ಸುದೀಪ್, ಯಶ್, ಶಿವಣ್ಣ ಸಿನಿಮಾ ಕೂಡ ಬಂದು ಹೋಗಿದೆ. ಈಗ ಬಾಕಿ ಇರುವ ಚಿತ್ರಗಳ ಸರದಿ. ಈಗ ಮುಂದಿನ ಚಿತ್ರಗಳ ಬಗ್ಗೆ ಲೆಕ್ಕಾಚಾರ ಆರಂಭವಾಗಲಿದೆ.<br /><br /><br /> Dhruva sarja pogaru, Srimurali's Bharaate, Puneeth Rajkumar's yuvaratna and Avane srimannarayana movies are ready to fire onscreen.