Surprise Me!

ಹೈಕಮಾಂಡ್‌ಗೆ ಅಚ್ಚರಿ ತಂದ ಕರ್ನಾಟಕ ಕಾಂಗ್ರೆಸ್‌ ಬೇಡಿಕೆ! | Oneindia Kannada

2019-09-13 2,902 Dailymotion

ಕರ್ನಾಟಕದ ವಿರೋಧ ಪಕ್ಷದ ನಾಯಕನ ಆಯ್ಕೆ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಬಗ್ಗೆ ನವದೆಹಲಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಜ್ಯ ಕಾಂಗ್ರೆಸ್‌ನ ಕೆಲವು ನಾಯಕರು ಹೊಸ ಬೇಡಿಕೆಯೊಂದನ್ನು ಹೈಕಮಾಂಡ್ ಮುಂದೆ ಇಟ್ಟಿದ್ದು, ಅಚ್ಚರಿಗೆ ಕಾರಣವಾಗಿದೆ.<br /><br /><br />Section of the Karnataka Congress leaders demand the party high command to change Pradesh Congress Committee incharge K.C. Venugopal.<br />

Buy Now on CodeCanyon