Surprise Me!

ಕ್ಯಾಮರಾದಲ್ಲಿ ಸೆರೆಯಾಯ್ತು ಸಾವಿನ ದೃಶ್ಯ..? | Oneindia Kannada

2019-09-14 1 Dailymotion

ಚೆನ್ನೈನಲ್ಲಿ ದಾರುಣ ಸಾವುಕಂಡ 23 ವರ್ಷ ವಯಸ್ಸಿನ ಶುಭಶ್ರೀ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದಾಳೆ. ಆಕೆಯ ಕೊನೆಯ ಕ್ಷಣಗಳು ಕ್ಯಾಮರಾವೊಂದರಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸೆರೆಯಾಗಿದೆ. ಹೆಲ್ಮೆಟ್ ಧರಿಸಿಯೇ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಶುಭಶ್ರೀ ಮೇಲೆ ಅಕ್ರಮ ಫ್ಲೆಕ್ಸ್ಸ ವೊಂದು ಬಿದ್ದ ಪರಿಣಾಮ ಆಕೆ ಗಾಡಿಯಿದ ರಸ್ತೆಗೆ ಉರುಳಿದ್ದರು. ಅದೇ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್ ಅವರ ಮೇಲೆ ಹರಿದು ಆಕೆ ಅಸುನೀಗಿದ್ದರು.<br /><br /> Chennai Techie Subhasree last moments caught in camera.

Buy Now on CodeCanyon