ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 17 ರ ವರೆಗೆ ಇಡಿ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯವು ಶುಕ್ರವಾರ ಆದೇಶ ನೀಡಿದೆ. ಆದೇಶ ಹೊರಬೀಳುತ್ತಿದ್ದಂತೆ ಡಿಕೆಶಿ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಇಡಿ ಇಂದು ನ್ಯಾಯಾಲಯದಲ್ಲಿ ಮಾಡಿದ ಆರೋಪಗಳೆಲ್ಲಾ ಹುರುಳಿಲ್ಲದವು ಎಂದು ಹೇಳಿದರು.<br /><br /> MP DK Suresh said, ED telling lies about DK Shivakumar in court. He also said ED should prove to court what it alleged on DKS today in court.