Surprise Me!

ಹೈದರಾಬಾದ್ ನಲ್ಲಿ ನಡೆಯಲಿದೆ ಹೈ ವೋಲ್ಟೇಜ್ ಚಿತ್ರೀಕರಣ..? | Robert |FILMIBEAT KANNADA

2019-09-14 1,525 Dailymotion

ಬೆಂಗಳೂರು ಸುತ್ತಾಮುತ್ತಾ ಚಿತ್ರೀಕರಣ ಮಾಡುತ್ತಿದ್ದ ರಾಬರ್ಟ್ ಈಗ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ನಿನ್ನೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಸಂಭಾಷಣೆಕಾರ ರಾಜಶೇಖರ್ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದರು. ಇಂದಿನಿಂದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.<br /><br />Challenging star Darshan and asha bhatt starrer Robert movie has shooting shift to hyderabad.

Buy Now on CodeCanyon