ಕೇವಲ ಪೈಲ್ವಾನ್ ಮಾತ್ರವಲ್ಲದೆ ಇತ್ತೀಚಿಗೆ ರಿಲೀಸ್ ಆದ ಸಾಕಷ್ಟು ಚಿತ್ರಗಳು ಇದೆ ಸಮಸ್ಯೆಯನ್ನು ಎದುರಿಸಿವೆ. ಈ ಬಗ್ಗೆ ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿರ್ದೇಶಕ ಅನೂಪ್<br /><br />Kannada director Anup Bhandari raised voice against piracy. If we don’t stop now, we will lose the right to criticize the quality of future Kannada films said Anup Bhandari.