ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಬಂಧನದ ದಿನವನ್ನು ಆಸ್ಪತ್ರೆಯಲ್ಲೇ ಕಳೆದಿದ್ದಾರೆ. ಜಾರಿ ನಿರ್ದೇಶನಾಲಯಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಉತ್ತರ ಏನು ಸಿಕ್ಕಿದೆ ಎಂಬುದೇ ಪ್ರಶ್ನೆಯಾಗಿದೆ.<br />Former minister DK Shivakumar detained for alleged money laundering Case, spent the Whole day of custody in the hospital.