Surprise Me!

ಭಾಷಾ ಹೋರಾಟ ಅತ್ಯಂತ ಉಗ್ರವಾಗಿರುತ್ತದೆ: ಶಾ ಗೆ ಕಮಲ್ ಹಾಸನ್ ಎಚ್ಚರಿಕೆ | Oneindia Kannada

2019-09-17 1 Dailymotion

'ವಿವಿಧತೆಯಲ್ಲಿ ಏಕತೆ ಎಂಬ ಪ್ರಮಾಣವನ್ನು ನಾವು ಭಾರತ ಸ್ವಾತಂತ್ರ್ಯ ದೇಶವಾದಾಗ ಮಾಡಿದ್ದೆವು, ಅದನ್ನು ಯಾವ ಶಾ, ಸುಲ್ತಾನನೂ ಬದಲಾಯಿಸಲು ಸಾಧ್ಯವಿಲ್ಲ' ಎಂದು ನಟ, ಮಕ್ಕಳ ನೀತಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ.<br /><br />Actor, politician Kamal Haasan warns Home minister Amit Shah against Hindi Imposition. He made a video against Hindi imposition.

Buy Now on CodeCanyon