ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ 'ರುದ್ರ ಪ್ರಯಾಗ' ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ. ಕಲಾವಿದರ ಆಯ್ಕೆ ವಿಚಾರದಲ್ಲಿ ಕುತೂಹಲ ಹೆಚ್ಚಿಸುತ್ತಿದೆ 'ರುದ್ರ ಪ್ರಯಾಗ'.<br /><br />Bollywood actor Gulshan Devaiah in Rishab Shetty directorial Rudraprayag. Shraddha Srinath is Playing leading lady in this film.<br />