ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಕಾಂಗ್ರೆಸ್ ಹೈಕಮಾಂಡ್ ಎರಡು ಆಯ್ಕೆಗಳನ್ನಿಟ್ಟಿದೆ. ಯಾವುದಾದರೊಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿರುವುದು ಅವರಿಗೆ ದೊಡ್ಡ ಆಘಾತವಾಗಿದೆ. ಯಾವ ಸ್ಥಾನ ಆಯ್ಕೆ ಮಾಡಿಕೊಂಡರೂ ಕೂಡ ಅವರಿಗೆ ಹಿನ್ನಡೆಯೇ ಆಗಲಿದೆ.<br /><br />The Congress High Command has put two options ahead of former Chief Minister Siddaramaiah.